pashupathi
ಅಪರಾಧ

ಆರೋಪಿ ಶ್ರೀಕೃಷ್ಣ ರಾವ್ ಮೈಸೂರಿನಲ್ಲಿ ಬಂಧನ! ಹೇಳಿಕೆ ಬಿಡುಗಡೆ ಮಾಡಿದ ಪೊಲೀಸ್ ಇಲಾಖೆ

tv clinic
ಪುತ್ತೂರು: ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣದ ಆರೋಪಿ ಶ್ರೀಕೃಷ್ಣ ರಾವ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣದ ಆರೋಪಿ ಶ್ರೀಕೃಷ್ಣ ರಾವ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

akshaya college

ಅ.ಕ್ರ:49/2025, ಕಲಂ:64(1), 69 ಬಿ.ಎನ್.ಎಸ್‌ 2023 ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀ ಕೃಷ್ಣ ಜೆ ರಾವ್ (21) ಎಂಬಾತನನ್ನು, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣಾ ಪೊಲೀಸರು ಜುಲೈ 4ರಂದು ರಾತ್ರಿ ಮೈಸೂರಿನ ಟಿ ನರಸಿಪುರ ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ.

ಆರೋಪಿತನ ವಿಚಾರಣೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts