ಅಪರಾಧ

ಡೆತ್ ನೋಟ್ ಬರೆದಿಟ್ಟು ಪಿಎಸ್ ಐ ನಾಗರಾಜು ಆತ್ಮಹತ್ಯೆ!!

GL
ಪಿಎಸ್ ಐ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನ ಲಾಡ್ಜ್ ವೊಂದರಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ದಾವಣಗೆರೆಯ ಪಿಎಸ್ ಐ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನ ಲಾಡ್ಜ್ ವೊಂದರಲ್ಲಿ ನಡೆದಿದೆ.

maithri

ದಾವಣಗೆರೆ ಬಡಾವಣೆಯ ಠಾಣೆಯ ಪಿಎಸ್ ಐ ತುಮಕೂರಿನ ದ್ವಾರಕ ಹೋಟೆಲ್ ಲಾಡ್ಜ್ ನಲ್ಲಿ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

35 ವರ್ಷದ ನಾಗರಾಜು ಆತ್ಮಹತ್ಯೆಗೆ ಶರಣಾದ ಪಿಎಸ್ ಐ ಆಗಿದ್ದು, ಜುಲೈ 1ರಂದು ದ್ವಾರಕ ಹೋಟೆಲ್ ಲಾಡ್ಜ್ ನಲ್ಲಿ ರೂಂ ಬುಕ್ ಮಾಡಿದ್ದರು. ಇಂದು ಲಾಡ್ಜ್ ನಲ್ಲಿ ದುರ್ವಾಸನೆ ಬಂದಿದ್ದು, ಸಿಬ್ಬಂದಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೆಕ್ಕಾಗೆ ಹೋಗಲು ಹಣ ನೀಡಲಿಲ್ಲವೆಂದು ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಿಂದ ಕಳ್ಳತನ: 1 ಕೋಟಿ ರೂ. ಚಿನ್ನ ಕಳವುಗೈದ ಇಬ್ಬರ ಸೆರೆ!!

ಬೆಂಗಳೂರು: ಸಚಿವ ಜಮೀರ್‌ ಅಹ್ಮದ್‌ ಖಾನ್‌ ಮನೆಯಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ಕಳವು…

1 of 108