ಅಪರಾಧ

ರಷ್ಯಾದ ಮಾಜಿ ಸಚಿವ ಆತ್ಮಹತ್ಯೆ!!

GL

ಈ ಸುದ್ದಿಯನ್ನು ಶೇರ್ ಮಾಡಿ

ರಷ್ಯಾದ ಮಾಜಿ ಸಾರಿಗೆ ಸಚಿವ ರೋಮನ್ ಸ್ಟಾರೊವೊಯಿಟ್ (53) ತಮ್ಮ ಕಾರಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಕುರಿತು ವರದಿಯಾಗಿದೆ.

chennai-shopping
maithri

ರಷ್ಯಾದ ಅಧ್ಯಕ್ಷ ವ್ಹಾಡಿಮಿರ್ ಪುಟಿನ್ ಅವರು ರೋಮನ್‌ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಿದ ಕೆಲವೇ ಗಂಟೆಗಳಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ರಷ್ಯಾ-ಉಕ್ರೇನ್ ಯುದ್ಧದ ಸಮಯದಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸದ ನಿಟ್ಟಿನಲ್ಲಿ ರೋಮನ್ ಅವರನ್ನು ಸಚಿವ ಸ್ಥಾನದಿಂದ ತೆಗೆದು ಹಾಕಲಾಗಿದೆ ಎನ್ನಲಾಗಿದೆ. 2024 ರ ಮೇ ತಿಂಗಳಲ್ಲಿ ರೋಮನ್ ಅವರು ರಷ್ಯಾದ ಸಾರಿಗೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದರು. ಇವರು ಇದಕ್ಕೂ ಮೊದಲು ಐದು ವರ್ಷಗಳ ಕಾಲ ಕುರ್ಸ್ಕ್ ಗವರ್ನರ್ ಆಗಿ ಸೇವೆ ಮಾಡಿದ್ದರು


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಶಿವಮೊಗ್ಗದಲ್ಲಿ ಹಲ್ಲೆ: ವಿದ್ಯಾರ್ಥಿ ಸಂಕೇತ್ ಮೃತ್ಯು! ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ ಶರಣ್ ಪಂಪ್’ವೆಲ್

ಶಿವಮೊಗ್ಗ: ಶಿವಮೊಗ್ಗ ನಗರದ ಹೊರವಲಯದ ಸೂಳೆಬೈಲು ಪ್ರದೇಶದಲ್ಲಿ 15 ವರ್ಷದ ವಿದ್ಯಾರ್ಥಿ ಸಂಕೇತ್…

1 of 105