ಅಪರಾಧ

ಭಟ್ಕಳ ಸ್ಪೋಟಕ್ಕೆ ಬೆದರಿಕೆ ಸಂದೇಶ; ಆರೋಪಿ ಅಂದರ್

Saraswathi

ಈ ಸುದ್ದಿಯನ್ನು ಶೇರ್ ಮಾಡಿ

ಭಟ್ಕಳ ನಗರವನ್ನು 24ಗಂಟೆಯೊಳಗೆ ಸ್ಫೋಟಿಸುವುದಾಗಿ ಭಟ್ಕಳ ಶಹರ ಠಾಣೆಗೆ ಇಮೇಲ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ತಮಿಳುನಾಡು ಮೂಲದ ಕಣ್ಣನ್& ಮೋಸ್ಟ್ ವಾಂಟೆಡ್ ವ್ಯಕ್ತಿಯನ್ನು ಭಟ್ಕಳ ಶಹರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

maithri

ತನಿಖೆ ವೇಳೆ, ಕಣ್ಣನ್ ಮೊಬೈಲ್‌ನಿಂದ ಮತ್ತೊಬ್ಬ ವ್ಯಕ್ತಿ ಈ ಕೃತ್ಯ ಮಾಡಿರುವುದು ಬಯಲಿಗೆ ಬಂದಿದೆ. ಮೋಬೈಲ್‌ನ್ನು ಹೇಗೆ ಆತ ತೆಗೆದುಕೊಂಡ ಎಂಬುವುದರ ಬಗ್ಗೆ ಮಾಹಿತಿ ಕಲೆ ಹಾಕಿರುವ ಪೊಲೀಸರು, ಕಣ್ಣನ್‌& ಮೋಸ್ಟ್ ವಾಂಟೆಡ್ ವ್ಯಕ್ತಿಯ ನಡುವಿನ ಭೇಟಿಯ ಕುರಿತು ತನಿಖೆ ಬಳಿಕಮಾಹಿತಿ ನೀಡುವುದಾಗಿ ಜಿಲ್ಲೆಯ SPತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕ್ಷುಲ್ಲಕ ವಿಚಾರಕ್ಕೆ ಮುಂಬೈ ರೈಲಿನಲ್ಲಿ ಹತ್ಯೆ: ಮಂಗಳೂರಿಗೆ ಪರಾರಿಯಾಗುವ ಹೊತ್ತಿನಲ್ಲಿ ಬಂಧತನಾದ ರೋಷನ್ ಸುವರ್ಣ!

ಮುಂಬೈ: ಮುಂಬೈ ಲೋಕಲ್ ರೈಲಿನಲ್ಲಿ 22 ವರ್ಷದ ಮಯಾಂಕ್ ಲೋಹರ್ ಅವರನ್ನು ಚಾಕುವಿನಿಂದ ಇರಿದು…

1 of 114