Gl
ಅಪರಾಧ

ವಿಟ್ಲ:ಅತ್ಯಾಚಾರ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಬಂಧನ!!

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ

rachana_rai
Pashupathi
akshaya college
Balakrishna-gowda

ಬಿಹಾರ, ಪಾಟ್ನಾ ನಿವಾಸಿ ಬಬ್ಲೂ ಕುಮಾರ ಬಂಧಿತ ಆರೋಪಿ. 2015ನೇ ನವೆಂಬರ್ 4ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಅತ್ಯಾಚಾರ ಪ್ರಕರಣ ನಡೆದಿತ್ತು. ಪ್ರಕರಣದಲ್ಲಿ ಆರೋಪಿಯಾಗಿದ್ದ ಬಿಹಾರ ಪಾಟ್ನಾ ನಿವಾಸಿ ಬಬ್ಲೂ ಕುಮಾರ ಎಂಬಾತ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಆತನನ್ನು ವಿಟ್ಲ ಠಾಣಾ ಪೊಲೀಸರು ಬಿಹಾರದ ಪಾಟ್ನಾ ಜಿಲ್ಲೆಯ ಬೀಟಾ ಎಂಬಲ್ಲಿಂದ ಅಲ್ಲಿನ ಪೊಲೀಸರ ಸಹಕಾರದಲ್ಲಿ ವಶಕ್ಕೆ ಪಡೆದು ಜು.13 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ

pashupathi

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಸ್ಮಶಾನದ ಪೊದೆಯಲ್ಲಿ ಸಿಕ್ಕಿಬಿದ್ದ ಬಿಜೆಪಿ ನಾಯಕ! ಚಡ್ಡಿ ಸರಿಪಡಿಸುತ್ತಾ ಮಹಿಳೆ ಜೊತೆ ಕಾರಿನಿಂದ ಇಳಿದು ಹೊರಬಂದ!!

ಲಕ್ನೋ: ಉತ್ತರ ಪ್ರದೇಶದಿಂದ ನಾಚಿಕೆಗೇಡಿನ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲಲ್…