tamanvi
ಅಪರಾಧ

ವಿಟ್ಲ:ರವಿ ಜೋಶಿ ಮೃತ ದೇಹ ಬಾವಿಯಲ್ಲಿ ಪತ್ತೆ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ: ಅಡ್ಡದ ಬೀದಿ ಮನೆಯ ಬಾವಿಯಲ್ಲಿ ರವಿ ಜೋಶಿ (68) ಎಂಬವರ ಶವ ಪತ್ತೆಯಾಗಿದೆ.

maithri

ಯಕ್ಷಗಾನ ಕಲಾವಿದ ರಸಿಕ ರತ್ನ ಗೋಪಾಲಕೃಷ್ಣ ಜೋಶಿಯವರ ಪುತ್ರರಾದ ಇವರ ಕರ್ನಾಟಕ ಬ್ಯಾಂಕ್‌ನ ನಿವೃತ್ತ ಉದ್ಯೋಗಿಯಾಗಿದ್ದರು.

ಮೃತರು ಪತ್ನಿ, ಒಂದು ಹೆಣ್ಣು ಮಗಳು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 117