ಮಂಗಳೂರು: ಬಂಧನ ಬೀತಿಯಲ್ಲಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ಬಿಗ್ ರಿಲೀಫ್ ಸಿಕ್ಕಿದೆ.
ಪೊಲೀಸರು ಸಮೀರ್ ಮನೆಗೆ ದಾಳಿ ನಡೆಸುತ್ತಿದ್ದಂತೆ, ಸಮೀರ್ ಎಸ್ಕೇಪ್ ಆಗಿದ್ದ. ಇದೀಗ ಸಮೀರ್’ಗೆ ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಹಾಗಾಗಿ ಸಮೀರ್ ಸದ್ಯ ಬಂಧನ ಬೀತಿಯಿಂದ ತಪ್ಪಿಸಿಕೊಂಡಂತಾಗಿದೆ.