ಅಪರಾಧ

ಪುತ್ತೂರು: ಪುರೋಹಿತ ಸುರೇಶ್ ನಕ್ಷತ್ರಿತ್ತಾಯ ಆತ್ಮಹತ್ಯೆ!!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಹೊಟ್ಟೆನೋವು ಗುಣವಾಗದೆ ಬೇಸರಗೊಂಡ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಪುತ್ತೂರಿನ ಕುರಿಯ ಗ್ರಾಮದ ಕೈಂತಿಲದಲ್ಲಿ ನಡೆದಿದೆ.

ಮೃತರನ್ನು ಸ್ಥಳೀಯ ನಿವಾಸಿ ಪುರೋಹಿತ ಸುರೇಶ್ ನಕ್ಷತ್ರಿತ್ತಾಯ (49) ಎಂದು ಗುರುತಿಸಲಾಗಿದೆ.

ಮೃತರ ಪತ್ನಿಯ ದೂರಿನ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts