ಅಪರಾಧ

ಬೀಟಿಗೆ: ಅಕ್ರಮ ದನ ಸಾಗಾಟ ಪತ್ತೆ!!

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅಕ್ರಮ ದನ ಸಾಗಾಟ ಮಾಡುತ್ತಿದ್ದ ಪ್ರಕರಣ ಪತ್ತೆಯಾಗಿದ್ದು, ಬೀಟಿಗೆ ಬಳಿ ಸೆರೆ ಹಿಡಿಯಲಾಗಿದೆ.

chennai-shopping
maithri

ಪಿಕಪ್’ನಲ್ಲಿ ದನ ಸಾಗಾಟ ಮಾಡಲಾಗುತ್ತಿತ್ತು. ಪಿಕಪ್’ನಲ್ಲಿದ್ದ ಚಾಲಕ ಸಹಿತ ಇನ್ನೋರ್ವನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಧನ್ಯ ಕುಮಾರ್ ಬೆಳಂದೂರು ಅವರ ನೇತೃತ್ವದಲ್ಲಿ ಅಕ್ರಮ ದನ ಸಾಗಾಟವನ್ನು ಪತ್ತೆ ಹಚ್ಚಲಾಗಿತ್ತು.

ಪುತ್ತೂರು ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಶಿವಮೊಗ್ಗದಲ್ಲಿ ಹಲ್ಲೆ: ವಿದ್ಯಾರ್ಥಿ ಸಂಕೇತ್ ಮೃತ್ಯು! ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ ಶರಣ್ ಪಂಪ್’ವೆಲ್

ಶಿವಮೊಗ್ಗ: ಶಿವಮೊಗ್ಗ ನಗರದ ಹೊರವಲಯದ ಸೂಳೆಬೈಲು ಪ್ರದೇಶದಲ್ಲಿ 15 ವರ್ಷದ ವಿದ್ಯಾರ್ಥಿ ಸಂಕೇತ್…

1 of 105