tamanvi
ಅಪರಾಧ

ಉಡುಪಿ: ರೌಡಿಶೀಟರ್ ಸೈಫುದ್ದೀನ್ ಕೊಲೆ!!

ಈ ಸುದ್ದಿಯನ್ನು ಶೇರ್ ಮಾಡಿ

ರೌಡಿ ಶೀಟ‌ರ್ ಸೈಫುದ್ದೀನ್ ಮಲ್ಪೆಯಲ್ಲಿ ಇಂದು ಸಂಜೆ ದುಷ್ಕರ್ಮಿಗಳಿಂದ ಗುಂಡು ಹಾರಿಸಲ್ಪಟ್ಟು ಮೃತಪಟ್ಟ ಘಟನೆ ನಡೆದಿದೆ.

ಮಣಿಪಾಲ ಮೂಲದ ಸಾರಿಗೆ ವ್ಯವಹಾರದಲ್ಲಿಯೂ ತೊಡಗಿಸಿಕೊಂಡಿದ್ದ ಸೈಫುದ್ದೀನ್ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿ ಹಲ್ಲೆ ನಡೆಸಲಾಯಿತು.

ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನೆಡೆಸುತಿದ್ದಾರೆ


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 119