ಪುತ್ತೂರು: ಪುತ್ತೂರು ಕೆ.ಎಸ್.ಆರ್.ಟಿಸಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೋರ್ವ ಕೈ ಕುಯ್ದುಕೊಂಡ ಘಟನೆ ಭಾನುವಾರ ರಾತ್ರಿ ನಡೆಯಿತು.
ಕೇರಳ ಮೂಲದ ವ್ಯಕ್ತಿ ಎಂದು ಗುರುತಿಸಲಾಗಿದೆ.
ತನ್ನದೇ ಕೈಯನ್ನು ಕುಯ್ದುಕೊಂಡಿದ್ದು, ಕಾರಣ ತಿಳಿದುಬಂದಿಲ್ಲ.
ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕೊಂಡೊಯ್ಯಲಾಗಿದೆ ಎಂದು ತಿಳಿದುಬಂದಿದೆ.