ಅಪರಾಧ

ಪತಿಯಿಂದ ಜಿಂಕೆ ಬೇಟೆ: ಪತ್ನಿ ದೂರು

ಈ ಸುದ್ದಿಯನ್ನು ಶೇರ್ ಮಾಡಿ

ದುಬಾರೆ ಮೀಸಲು ಅರಣ್ಯ ವ್ಯಾಪ್ತಿಯ ಅವರೆಗುಂದ ಅರಣ್ಯದಲ್ಲಿ ಜಿಂಕೆಯು ಉರುಳಿಗೆ ಸಿಲುಕಿ ಮೃತಪಟ್ಟಿದ್ದು, ಪತಿಯೇ ಉರುಳು ಹಾಕಿರುವುದಾಗಿ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಆರೋಪಿಯ ಪತ್ತೆಗೆ ಶೋಧ ನಡೆಯುತ್ತಿದೆ.

ಪತಿ ಪ್ರಾಣಿಗಳನ್ನು ಬೇಟೆ ಆಡುತ್ತಾರೆ ಎಂಬ ಮಹಿಳೆ ದೂರಿನ ಮೇರೆಗೆ ಸ್ಥಳ ಪರಿಶೀಲಿಸಿದಾಗ, 4 ವರ್ಷದ ಗಂಡು ಜಿಂಕೆ ಕಳೇಬರ ಕಂಡುಬಂತು’ ಎಂದು ಅರಣ್ಯ ಇಲಾಖೆಯ ಮೂಲಗಳು ತಿಳಿಸಿವೆ.

ಕುಶಾಲನಗರ ವಲಯ ಕಚೇರಿಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಶಿವಮೊಗ್ಗದಲ್ಲಿ ಹಲ್ಲೆ: ವಿದ್ಯಾರ್ಥಿ ಸಂಕೇತ್ ಮೃತ್ಯು! ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ ಶರಣ್ ಪಂಪ್’ವೆಲ್

ಶಿವಮೊಗ್ಗ: ಶಿವಮೊಗ್ಗ ನಗರದ ಹೊರವಲಯದ ಸೂಳೆಬೈಲು ಪ್ರದೇಶದಲ್ಲಿ 15 ವರ್ಷದ ವಿದ್ಯಾರ್ಥಿ ಸಂಕೇತ್…

1 of 103