ಅಪರಾಧ

ಸುಪ್ರೀಂ ಜಡ್ಜ್ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ!

GL

ಈ ಸುದ್ದಿಯನ್ನು ಶೇರ್ ಮಾಡಿ

ಹೊಸದಿಲ್ಲಿ: ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರದ ಕಲಾಪದ ವೇಳೆ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆ‌ರ್.ಗವಾಯಿ ಅವರ ಮೇಲೆ ವಕೀಲನೋರ್ವ ಶೂ ಎಸೆಯಲು ಯತ್ನಿಸಿದ್ದಾನೆ.

chennai-shopping
maithri

ಆರೋಪಿ ವಕೀಲನನ್ನು ನ್ಯಾಯಾಲಯದಿಂದ ಹೊರಗೆ ಕರೆದೊಯ್ಯುತ್ತಿದ್ದಾಗ, ಸನಾತನ ಧರ್ಮದ ಅವಮಾನವನ್ನು ಭಾರತ ಸಹಿಸುವುದಿಲ್ಲ ಎಂದು ಜೋರಾಗಿ ಕೂಗಾಡಿದ್ದಾನೆ.

ಆರೋಪಿಯನ್ನು ತಕ್ಷಣವೇ ಬಂಧಿಸಲಾಗಿದೆ.

ಮುಖ್ಯ ನ್ಯಾಯಾಧೀಶರು ಘಟನೆಯ ವೇಳೆ ಶಾಂತರಾಗಿದ್ದರು ಮತ್ತು ಯಾವುದೇ ಅಡೆತಡೆಯಿಲ್ಲದೆ ವಿಚಾರಣೆಯನ್ನು ಮುಂದುವರಿಸಿದರು.

“ಇದರಿಂದ ವಿಚಲಿತರಾಗಬೇಡಿ. ಈ ವಿಷಯಗಳು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ. ಕಲಾಪ ಮುಂದುವರಿಸಿ” ಎಂದು ಮುಖ್ಯ ನ್ಯಾಯಮೂರ್ತಿ ಗವಾಯಿ ಹೇಳಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 105