tamanvi
ಅಪರಾಧ

ಬಿಗ್ ಬಾಸ್ ಮನೆಗೆ ಬೀಗ ಜಡಿದ ಇಲಾಖೆ| ಸ್ಪರ್ಧಿಗಳಿಗೂ ನೀಡಲಾಗಿದೆ  ಸೂಚನೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಕಂದಾಯ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳನ್ನು ಉಲ್ಲಂಘನೆ ಮಾಡಿ ಅನಧಿಕೃತ ಕಾರ್ಯನಿರ್ವಹಿಸಿದ ಆರೋಪದಲ್ಲಿ ರಿಯಾಲಿಟಿ ಶೋ ಬಿಗ್‌ಬಾಸ್ ಕನ್ನಡ ಸೀಸನ್ 12 ನಡೆಯುತ್ತಿರುವ ಬಿಡದಿಯ ಸ್ಟುಡಿಯೋಸ್‌ಗೆ ಬೀಗ ಹಾಕಿದ್ದಾರೆ.

maithri

ಕೆಎಸ್‌ಪಿಸಿಬಿ ನೋಟಿಸ್‌ ನೀಡಿದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಸ್ಟುಡಿಯೋಗೆ ಬಂದಿದ್ದು, ಸಂಜೆ 7 ಗಂಟೆಯೊಳಗೆ ಎಲ್ಲಾ ಸ್ಪರ್ಧಿಗಳು ಮನೆಯಿಂದ ಹೊರಗೆ ಹೋಗಲು ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ಕೆಎಸ್‌ಪಿಸಿಬಿ ನೋಟಿಸ್‌ ನೀಡಿದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಸ್ಟುಡಿಯೋಗೆ ಬಂದಿದ್ದು, ಸಂಜೆ 7 ಗಂಟೆಯೊಳಗೆ ಎಲ್ಲಾ ಸ್ಪರ್ಧಿಗಳು ಮನೆಯಿಂದ ಹೊರಗೆ ಹೋಗಲು ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 117