ಬಂಟ್ವಾಳ: ನಿನ್ನೆ ನಾಪತ್ತೆಯಾಗಿದ್ದ ಇಲೆಕ್ಟ್ರಿಕ್ ಆಟೋ ಚಾಲಕನ ಮೃತದೇಹ ಇಂದು ನೇತ್ರಾವತಿ ನದಿಯ ಡ್ಯಾಂ ಸಮೀಪ ಮರವೊಂದರಲ್ಲಿ ಸಿಲುಕಿಕೊಂಡ ರೀತಿಯಲ್ಲಿ ಪತ್ತೆಯಾಗಿದೆ.
ಮೃತರನ್ನು ಮಾರ್ನಬೈಲು ನಿವಾಸಿ ಪ್ರೀತಂ ಲೋಬೋ ಎಂದು ಗುರುತಿಸಲಾಗಿದೆ.
ಸ್ಥಳೀಯರು ಮತ್ತು ಬಂಟ್ವಾಳ ಅಗ್ನಿಶಾಮಕ ಸಿಬ್ಬಂದಿ ಮೃತದೇಹವನ್ನು ನದಿ ತೀರಕ್ಕೆ ತಂದಿದ್ದಾರೆ.























