ಅಪರಾಧ

ಲಿಫ್ಟ್’ನಲ್ಲಿ ನಾಯಿಯ ಬಡಿದು ಹತ್ಯೆ: ದೂರು ದಾಖಲು

Saraswathi

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಮನೆಕೆಲಸದಾಕೆಯೊಬ್ಬಳು ಲಿಫ್ಟ್‌ನಲ್ಲಿ ನಾಯಿಮರಿಯನ್ನು ನೆಲಕ್ಕೆ ಬಡಿದು ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಬಾಗಲೂರಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ನಡೆದಿದೆ.

maithri

ಅಕ್ಟೋಬರ್ 31ರಂದು ಕೃತ್ಯ ನಡೆದಿದ್ದು, ಮನೆ ಕೆಲಸದಾಕೆ ನಡೆಸಿರುವ ಅಮಾನವೀಯ ಕೃತ್ಯ ಲಿಫ್ಟ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ನಾಯಿ ನೋಡಿಕೊಳ್ಳಲೆಂದೇ ಪುಷ್ಪಾಲತಾಳನ್ನು ನೇಮಿಸಲಾಗಿತ್ತು. ನಾಯಿ ಸಾಯಿಸಿದ ಬಳಿಕ ಲಿಫ್ಟ್ ಹೊರಗೆ ಹೋಗಿ ಪ್ರಜ್ಞೆ ತಪ್ಪಿ ಬಿತ್ತು ಎಂದು ಮಹಿಳೆ ಕಥೆ ಕಟ್ಟಿದ್ದಳು.

ಈ ಬಗ್ಗೆ ಶ್ವಾನದ ಮಾಲಕಿ ಸೆಕ್ಯೂರಿಟಿ ಬಳಿ ವಿಚಾರಿಸಿದಾಗ ಮಾಹಿತಿ ದೊರಕಿದೆ. ಅನುಮಾನ ಬಂದು ಸಿಸಿಟಿವಿ ಪರಿಶೀಲನೆ ಮಾಡಿದಾಗ ಕೃತ್ಯ ಬೆಳಕಿಗೆ ಬಂದಿದೆ. ಈ ಸಂಬಂಧ ಮಹಿಳೆ ವಿರುದ್ಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕ್ಷುಲ್ಲಕ ವಿಚಾರಕ್ಕೆ ಮುಂಬೈ ರೈಲಿನಲ್ಲಿ ಹತ್ಯೆ: ಮಂಗಳೂರಿಗೆ ಪರಾರಿಯಾಗುವ ಹೊತ್ತಿನಲ್ಲಿ ಬಂಧತನಾದ ರೋಷನ್ ಸುವರ್ಣ!

ಮುಂಬೈ: ಮುಂಬೈ ಲೋಕಲ್ ರೈಲಿನಲ್ಲಿ 22 ವರ್ಷದ ಮಯಾಂಕ್ ಲೋಹರ್ ಅವರನ್ನು ಚಾಕುವಿನಿಂದ ಇರಿದು…

1 of 114