ಅಪರಾಧ

ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು!

GL

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಉಡುಪಿಯ ಕಿನ್ನಿಮುಲ್ಕಿಯಲ್ಲಿ ನಡೆದಿದೆ.

core technologies

ಮಗುವಿನ ತಾಯಿ, ಮಗುವನ್ನು ಎತ್ತಿಕೊಂಡೇ ಮನೆಯ ಸಮೀಪದ ಬಾವಿಯಿಂದ ನೀರು ಸೇದುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

akshaya college

ಈ ವೇಳೆ ಮಗು ಆಕೆಯ ಕೈಯಿಂದ ಜಾರಿ ಬಾವಿಗೆ ಬಿದ್ದಿದೆ ಎನ್ನಲಾಗಿದೆ. ಕೂಡಲೇ ತಾಯಿ ಹಗ್ಗದ ಸಹಾಯದಿಂದ ಬಾವಿಗೆ ಇಳಿದು ಮಗುವನ್ನು ಹೊರತೆಗೆದಿದ್ದಾರೆ. ಆದರೆ, ಅಷ್ಟರಾಗಲೇ ಮಗು ಮೃತಪಟ್ಟಿತ್ತು.

ಉಡುಪಿ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಭರತೇಶ್ ಕಂಕಣವಾಡಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನೇಪಾಲ: ಜೈಲು ಸಿಬ್ಬಂದಿ – ಕೈದಿಗಳ ನಡುವೆ ಸಂಘರ್ಷ!! ಜೈಲಿನಿಂದ ಪರಾರಿಯಾದ ಕೈದಿಗಳ ಸಂಖ್ಯೆ ಎಷ್ಟು ಗೊತ್ತೇ?

ಕಾಲ್ಮಂಡು: ಗಲಭೆ ಪೀಡಿತ ನೇಪಾಲದ ಜೈಲೊಂದರಲ್ಲಿ ಭದ್ರತ ಸಿಬಂದಿ ಹಾಗೂ ಕೈದಿಗಳ ನಡುವೆ ಗುರುವಾರ…