tamanvi
ಅಪರಾಧ

ಕೂಟೇಲು ದರ್ಗಾದ ಕಾಣಿಕೆ ಡಬ್ಬಿ ಒಡೆದು ಹಣ ಕಳವು!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ಇಲ್ಲಿನ ಕೂಟೇಲು ದರ್ಗಾದಲ್ಲಿ ಇರಿಸಿದ್ದ ಕಾಣಿಕೆ ಡಬ್ಬಿಯನ್ನು ದುಷ್ಕರ್ಮಿಗಳು ಒಡೆದು ಅದರೊಳಗಿದ್ದ ಹಣವನ್ನು ಕಳವು ಮಾಡಿರುವ ಘಟನೆ ವರದಿಯಾಗಿದೆ.

maithri

ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನೂರಾನಿಯಾ ವೆಲ್‌ಫೇರ್ ಅಸೋಸಿಯೇಶನ್ ಹಾಗೂ ಬದ್ರಿಯಾ ಜುಮಾ ಮಸೀದಿ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ. ಆದಂ ಅವರು ಪೊಲೀಸರಿಗೆ ದೂರು ಸಲ್ಲಿಸಿದ್ದು, ಕಾಣಿಕೆ ಡಬ್ಬಿಯಲ್ಲಿ ಇದ್ದ ಸುಮಾರು ₹5,000 ಹಣ ಕಳವಾಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 117