ಅಪರಾಧ

ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವ: ವಿಚಾರಣೆಗೆ ನೋಟಿಸ್!!

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರುಅಜಿತ್ ರೈ ಹೊಸಮನೆ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವ ಸಲ್ಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ.

chennai-shopping
maithri

ಒಳಮೊಗ್ರು ಗ್ರಾಮದ ಹೊಸಮನೆ ನಿವಾಸಿ ಅಜಿತ್ ರೈ ವಿರುದ್ಧ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವ ಸಲ್ಲಿಸಿದ್ದಾರೆ. ಈ ಸಂಬಂಧ ಸಹಾಯಕ ಆಯುಕ್ತರ ನ್ಯಾಯಾಲಯದ ಸಭಾಂಗಣದಲ್ಲಿ ಫೆ.25ರಂದು ವಿಚಾರಣೆ ನಡೆಯಲಿದೆ.

ಅಜಿತ್ ರೈ ಸ್ವಯಂ ಅಥವಾ ನ್ಯಾಯವಾದಿಯ ಮೂಲಕ ವಿಚಾರಣೆಗೆ ಹಾಜರಾಗಬೇಕು. ತಪ್ಪಿದಲ್ಲಿ ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪುತ್ತೂರು ಉಪ ವಿಭಾಗೀಯ ದಂಡಾಧಿಕಾರಿಯೂ ಆಗಿರುವ ಸಹಾಯಕ ಆಯುಕ್ತರು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಶಿವಮೊಗ್ಗದಲ್ಲಿ ಹಲ್ಲೆ: ವಿದ್ಯಾರ್ಥಿ ಸಂಕೇತ್ ಮೃತ್ಯು! ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ ಶರಣ್ ಪಂಪ್’ವೆಲ್

ಶಿವಮೊಗ್ಗ: ಶಿವಮೊಗ್ಗ ನಗರದ ಹೊರವಲಯದ ಸೂಳೆಬೈಲು ಪ್ರದೇಶದಲ್ಲಿ 15 ವರ್ಷದ ವಿದ್ಯಾರ್ಥಿ ಸಂಕೇತ್…

1 of 105