ಅಪರಾಧ

ನೇತ್ರಾವತಿ ನದಿಯಲ್ಲಿ ತೇಲಿಬಂದ ಶವ!

GL

ಈ ಸುದ್ದಿಯನ್ನು ಶೇರ್ ಮಾಡಿ

ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಶವವೊಂದು ತೇಲಿಬಂದಿದ್ದು, ಉಪ್ಪಿನಂಗಡಿಯಲ್ಲಿ ಪತ್ತೆಯಾಗಿದೆ.

chennai-shopping
maithri

ಮೃತದೇಹವು ಮೇಲ್ಭಾಗದ ನೀರಿನ ಹರಿವಿನ ಜೊತೆ ತೇಲಿ ಬಂದಿರುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.

ನದಿಯಲ್ಲಿರುವ ಗಿಡ-ಗಂಟಿಗಳ ಮಧ್ಯೆ ಈ ಮೃತದೇಹ ಸಿಲುಕಿಕೊಂಡಿದ್ದು, ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಗೃಹಬಂಧನದಲ್ಲಿದ್ದ ಮಹಿಳೆ, ಮಕ್ಕಳ ರಕ್ಷಣೆ – ಪತಿ ವಶಕ್ಕೆ | ಭೂಷಣ್ ಬೋರಸೆ ನೇತೃತ್ವದ ತಂಡದಿಂದ ಕಾರ್ಯಾಚರಣೆ

ಪತಿಯಿಂದಲೇ ಗೃಹಬಂಧನಕ್ಕೊಳಗಾಗಿ ಮಾನಸಿಕ ಹಾಗೂ ದೈಹಿಕ ಹಿಂಸೆ ಅನುಭವಿಸುತ್ತಿದ್ದ ಮಹಿಳೆ ಮತ್ತು…

1 of 106