tamanvi
ಅಪರಾಧ

ಬಂಟ್ವಾಳ: ನದಿ ಕಿನಾರೆಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಅಪರಿಚಿತ ಗಂಡಸಿನ ಮೃತದೇಹವೊಂದು ಪತ್ತೆಯಾಗಿದೆ.

maithri

ಮೃತ ವ್ಯಕ್ತಿಯು ಬಿಳಿ ಬಣ್ಣದ ತುಂಬು ತೋಳಿನ ಅಂಗಿ ಹಾಗೂ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದಾರೆ . ವಿಶೇಷವಾಗಿ ಆತನ ಬಲಗೈಯಲ್ಲಿ ಕೆಂಪು ದಾರವಿರುವುದು ಕಂಡುಬಂದಿದೆ. ಯಾವುದೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಚಹರೆಯುಳ್ಳ ವ್ಯಕ್ತಿ ಕಾಣೆಯಾದ ಬಗ್ಗೆ ಪ್ರಕರಣ ದಾಖಲಾಗಿದ್ದಲ್ಲಿ ಅಥವಾ ಮಾಹಿತಿ ಲಭ್ಯವಿದ್ದಲ್ಲಿ, ಕೂಡಲೇ ಬಂಟ್ವಾಳ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 117