tamanvi
ಅಪರಾಧ

ಉಜಿರೆ: ಅಪ್ರಾಪ್ತ ಬಾಲಕಿ ನೇಣು ಬಿಗಿದು ಆತ್ಮಹತ್ಯೆ!

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿರ್ಯೋವಳು ನೇಣಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಶಿವಾಜಿನಗರದಲ್ಲಿ ಜೂ. 1ರಂದು ಬೆಳಗ್ಗೆ ನಡೆದಿದೆ.

ಉಜಿರೆಯ ಖಾಸಗಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಶಾಲೆಗೆ ಹೊರಡುವ ವೇಳೆ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದೆ.

ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮನೆಗೆ ಬಿಡುವುದಾಗಿ ಬೈಕ್‌ನಲ್ಲಿ ಕರೆತಂದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ಬಿಡುವುದಾಗಿ…

1 of 118