tamanvi
ಅಪರಾಧ

ದನದ ಹಗ್ಗ ಕುತ್ತಿಗೆಗೆ ಸಿಕ್ಕಿ ಮಹಿಳೆ ಸಾವು!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ದನಕ್ಕೆ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಸಿಕ್ಕಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕೊಲ್ಲೂರು ಸಮೀಪದ ಜಡ್ಕಲ್ ಗ್ರಾಮದ ಹೆದ್ದಾರಿ ಮನೆ ಎಂಬಲ್ಲಿ ನಡೆದಿದೆ.

maithri

ಮೃತರನ್ನು ಮೂಕಾಂಬು (61) ಎಂದು ಗುರುತಿಸಲಾಗಿದೆ.

ಇವರು ಜೂ. 6ರಂದು ಮಧ್ಯಾಹ್ನ ಮನೆಯ ದನದ ಕುತ್ತಿಗಗೆ ಬಳ್ಳಿಯನ್ನು ಕಟ್ಟಿ ಮೇಯಲು ಕರೆದುಕೊಂಡು ಹೋಗುತಿದ್ದರು. ಆಗ ಎರಡು ದನವು ಗುದ್ದಾಡಿದಾಗ, ಕೈಯಲ್ಲಿದ್ದ ದನಕ್ಕೆ ಕಟ್ಟಿದ್ದ ಹಗ್ಗ ಮೂಕಾಂಬು ಅವರ ಕುತ್ತಿಗೆಗೆ ಸಿಲುಕಿತ್ತೆನ್ನಲಾಗಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಉಡುಪಿ ಜಿಲ್ಲಾ ಅಜ್ಜರಕಾಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಯಾಗದೇ ಜೂ.15ರಂದು ಮೃತ ಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 116