tamanvi
ಅಪರಾಧ

ಕುಂಬಳೆ: ಶಾಲಾ ಆವರಣದಲ್ಲಿ ಗಾಂಜಾ ಗಿಡ ಪತ್ತೆ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಕುಂಬಳೆ ಸಮೀಪದ ಬಂಬ್ರಾಣದ ಶಾಲೆಯೊಂದರ ಆವರಣದಲ್ಲಿ ಗಾಂಜಾ ಗಿಡವೊಂದು ಪತ್ತೆಯಾಗಿದೆ.

maithri

ಮೈದಾನಕ್ಕೆ ಆಟವಾಡಲು ಬಂದಿದ್ದ ಸ್ಥಳೀಯ ಕೆಲ ಯುವಕರು ಗಮನಿಸಿ ಅಬಕಾರಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, 50 ಸೆ. ಮೀಟರ್ ಉದ್ದದ ಗಾಂಜಾ ಗಿಡ ಪತ್ತೆಯಾಗಿದೆ.

ಅಬಕಾರಿ ಅಧಿಕಾರಿಗಳು ಗಾಂಜಾ ಗಿಡವನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 117