ಶಿವಮೊಗ್ಗ:(Shivamogga) ನಗರದ ತುಂಗಾನಗರ ಪೊಲೀಸ್ ಠಾಣೆಯ ವ್ಯಾಪ್ತಿಗೆ ಒಳಪಡುವ ವಾದಿ ಎ ಹುದಾ 2ನೇ ಮೇನ್ 5ನೇ ಕ್ರಾಸ್ ನಲ್ಲಿ ಎಸಿ ರಿಪೇರಿ ವೃತ್ತಿ ಮಾಡುವ ಯೂಸುಫ್ s/o ಅಬ್ದುಲ್ ರವೂಫ್, ಎನ್ನುವ ವ್ಯಕ್ತಿ ತನ್ನ ಹೆಂಡತಿ ರುಕ್ಸಾನಾ ಎಂಬಾಕೆಯನ್ನು ತನ್ನ ಮನೆಯಲ್ಲಿ ಕೊಲೆ ಮಾಡಿದ್ದು ಈ ಪ್ರಕರಣದಲ್ಲಿ ವೈಯಕ್ತಿಕ ಜಗಳ ಅನೈತಿಕ ಸಂಬಂಧದ ಬಗ್ಗೆ ಮಾತುಗಳು ಕೇಳಿ ಬರುತ್ತಿದ್ದು ತುಂಗಾನಗರ(thunganagara) ಪೊಲೀಸರ ವಶದಲ್ಲಿರುವ ಆರೋಪಿಯ ವಿಚಾರಣೆಯಿಂದ ಇನ್ನಷ್ಟು ಮಾಹಿತಿ ಹೊರಬರಬೇಕಾಗಿದೆ .
ಗಂಡನಿಂದ ಹೆಂಡತಿಯ ಭೀಕರ ಹತ್ಯೆ.!!
Related Posts
ಮುತ್ತಪ್ಪ ರೈ ಪುತ್ರ ‘ರಿಕ್ಕಿ ರೈ’ ಮೇಲೆ ಗುಂಡಿನ ದಾಳಿ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಸಿರುವ ಘಟನೆ ನಡೆದಿದೆ.…
ದರ್ಬೆ: ಬೆಂಕಿಗಾಹುತಿಯಾದ ಫರ್ನಿಚರ್ ಮಳಿಗೆ!
ಪುತ್ತೂರು: ದರ್ಬೆ ಬಳಿ ಕಾರ್ಯನಿರ್ವಹಿಸುತ್ತಿದ್ದ ಆಶೀರ್ವಾದ್ ಫರ್ನಿಚರ್ ಮಳಿಗೆಯಲ್ಲಿ ಇಂದು…
ಬಲಿ ನೀಡಲು ಮೇಕೆ ಕೊಂಡೊಯ್ಯುತ್ತಿದ್ದಾಗ ಅಪಘಾತ: ಕಾರಿನಲ್ಲಿದ್ದವರೆಲ್ಲರೂ ಸಾವು, ಬದುಕುಳಿದ ಮೇಕೆ!!
ಮೇಕೆಯನ್ನು ಬಲಿ ನೀಡಲು ತೆಗೆದುಕೊಂಡು ಹೋಗುತ್ತಿದ್ದ ವೇಳೆ ಕಾರು ಅಪಘಾತಕ್ಕೀಡಾಗಿದ್ದು,…
ಮಲ್ಪೆ: ಮಸೀದಿ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ ಪ್ರಕರಣ,ಆರೋಪಿಯ ಬಂಧನ!!
ಮಸೀದಿಗೆ ಸಂಬಂಧಿಸಿದ ಕಟ್ಟಡವೊಂದರ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾದ ಘಟನೆ …
ದೂರು ನೀಡಿದ ದ್ವೇಷದಿಂದ ಬೆಂಕಿ ಹಚ್ಚಿದ ದುಷ್ಕರ್ಮಿ; ಯುವತಿ ಸಾವು
ಪೊಲೀಸರಿಗೆ ದೂರು ನೀಡಿದ ದ್ವೇಷದಿಂದ ದುಷ್ಕರ್ಮಿಯೋರ್ವ ಯುವತಿಗೆ ಬೆಂಕಿ ಹಚ್ಚಿದ್ದ, ಪರಿಣಾಮ…
ಮುಲ್ಕಿಯ ರಿಕ್ಷಾ ಚಾಲಕ ಶರೀಫ್ ಕೊಲೆ ಪ್ರಕರಣ: ಆರೋಪಿ ಅಭಿಷೇಕ್ ಶೆಟ್ಟಿ ಬಂಧನ
ಮುಲ್ಕಿ ಕೊಲ್ನಾಡು ನಿವಾಸಿ. ಆಟೋ ರಿಕ್ಷಾ ಚಾಲಕ ಮುಹಮ್ಮದ್ ಶರೀಫ್ (52) ಎಂಬವರನ್ನು ಹತ್ಯೆ ಮಾಡಿ…
ಕಾರಿನೊಳಗೆ ಸಿಲುಕಿ ಉಸಿರುಗಟ್ಟಿ ಇಬ್ಬರು ಬಾಲಕಿಯರು ಮೃತ್ಯು!
ಪೋಷಕರ ಜೊತೆ ಅಜ್ಜಿ ಮನೆಗೆ ಬಂದಿದ್ದ ಸಹೋದರಿಯರು ಆಟವಾಡುತ್ತಾ ಪೋಷಕರ ಕಣ್ಣು ತಪ್ಪಿಸಿ…
ಕಾರು ಅಪಘಾತ: ಗಾಂಜಾ ಸಾಗಿಸುತ್ತಿದ್ದ ಪುತ್ತೂರಿನ ಮೂವರ ಬಂಧನ
ಪುತ್ತೂರಿನಿಂದ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಮೂವರು ಯುವಕರನ್ನು ಮಡಿಕೇರಿ ಗ್ರಾಮಾಂತರ…
ಚರಂಡಿಯಲ್ಲಿ ಮೃತದೇಹ ಪತ್ತೆ ಪ್ರಕರಣ: ಆ ಒಂದು ಮೂಗುತ್ತಿಯಿಂದ ಬಯಲಾಯ್ತು ಭಯಾನಕ ಕೊಲೆ ರಹಸ್ಯ!!
ಪತ್ನಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮೂಲದ ಉದ್ಯಮಿಯೋರ್ವನನ್ನು ಪೊಲೀಸರು…
ನಾಪತ್ತೆ ಪ್ರಕರಣ: ಬಾಲಕನನ್ನು ಕೊಲೆಗೈದು ಅಂಗಡಿಯಲ್ಲಿ ಹೂತಿಟ್ಟ ಮೌಲ್ವಿ!!
ಸುಮಾರು ನಾಲ್ಕು ವರ್ಷಗಳ ಹಿಂದೆ ಭಿವಂಡಿಯ 17 ವರ್ಷದ ಬಾಲಕನ ಕೊಲೆ ಪ್ರಕರಣ ಹೊಸ ತಿರುವುವನ್ನು…