ಅಪರಾಧ

ಪರ್ಲಡ್ಕ ಜಂಕ್ಷನ್’ನಲ್ಲಿ ಹೊಂಡಕ್ಕೆ ಉರುಳಿದ ಕಾರು! ಸುಳ್ಯ ಮೂಲದ ಮೂವರು ಮೃತ್ಯು??

GL
ಪುತ್ತೂರು: ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿ‌ಕಾರೊಂದು ಹೊಂಡಕ್ಕೆ ಉರುಳಿ ಬಿದ್ದು, ಮೂವರು ದಾರುಣವಾಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿ‌ಕಾರೊಂದು ಹೊಂಡಕ್ಕೆ ಉರುಳಿ ಬಿದ್ದು, ಮೂವರು ದಾರುಣವಾಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ.

chennai-shopping
maithri

ಮೃತಪಟ್ಟವರನ್ನು ಸುಳ್ಯ ಮೂಲದವರು ಎಂದು ಹೇಳಲಾಗಿದೆ.

ಬೈಪಾಸ್ ರಸ್ತೆಯ ಪರ್ಲಡ್ಕ ಜಂಕ್ಷನ್ ಬಳಿಯಲ್ಲೇ ಘಟನೆ ನಡೆದಿದ್ದು, ಜನರು ಸ್ಥಳದಲ್ಲಿ ಜಮಾಯಿಸಿದ್ದಾರೆ. ಪೊಲೀಸರು ಸ್ಥಳದಲ್ಲಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

ಮುಂಜಾನೆ ವೇಳೆ ಘಟನೆ ನಡೆದಿರುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 105