tamanvi
ಅಪರಾಧ

ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಮಗು ಮೃತ್ಯು.!!

ವಿದ್ಯುತ್ ಶಾಕ್ ಹೊಡೆದು ಮಗು ಮೃತಪಟ್ಟ ದಾರುಣ ಘಟನೆ ನೆ.ಮುಳ್ಳೇರಿಯ ಗ್ರಾಮದ ಗಾಳಿಮುಖ ಗೋಳಿತ್ತಡಿ ಎಂಬಲ್ಲಿ ಡಿ.29ರಂದು ಸಂಜೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಮಗು ಮೃತಪಟ್ಟ ದಾರುಣ ಘಟನೆ ನೆ.ಮುಳ್ಳೇರಿಯ ಗ್ರಾಮದ ಗಾಳಿಮುಖ ಗೋಳಿತ್ತಡಿ ಎಂಬಲ್ಲಿ ಡಿ.29ರಂದು ಸಂಜೆ ನಡೆದಿದೆ.

ಗೋಳಿತ್ತಡಿ ನಿವಾಸಿ ಸಿಂಸಾರ್ ಎಂಬವರ ಮೂರೂವರೆ ವರ್ಷದ ಪುತ್ರ ಝನು ಮೃತ ಮಗು.

ಮಗು ಆಟವಾಡುತ್ತಾ ಮನೆಯ ಅರ್ಥ್ ಗೆ ಸಂಬಂಧಿಸಿದ ತಂತಿಯನ್ನು ಮುಟ್ಟಿದ್ದು ಈ ವೇಳೆ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಮಗುವನ್ನು ರಕ್ಷಿಸಲು ಬಂದ ಮಗುವಿನ ಅಜ್ಜ ಶಾಫಿ ಅವರಿಗೆ ವಿದ್ಯುತ್ ಶಾಕ್ ಹೊಡೆದು ಗಂಭೀರ ಸ್ಥಿತಿಯಲ್ಲಿ ಚೆರ್ಕಳದ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮನೆಗೆ ಬಿಡುವುದಾಗಿ ಬೈಕ್‌ನಲ್ಲಿ ಕರೆತಂದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ಬಿಡುವುದಾಗಿ…

1 of 119