pashupathi
ಅಪರಾಧ

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಹಗ್ಗ ತುಂಡಾಗಿ ಬಿದ್ದು ಮೃತ್ಯು!!

tv clinic
ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯೊಬ್ಬರು ನೇಣುಕುಣಿಕೆ ತುಂಡಾಗಿ ಬಿದ್ದು ಮೃತಪಟ್ಟ ಘಟನೆ ಸೋಮವಾರ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ: 80 ಬಡಗುಬೆಟ್ಟು ಗ್ರಾಮದ ನವಗ್ರಹ

akshaya college

ಕಾಲನಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯೊಬ್ಬರು ನೇಣುಕುಣಿಕೆ ತುಂಡಾಗಿ ಬಿದ್ದು ಮೃತಪಟ್ಟ ಘಟನೆ ಸೋಮವಾರ ನಡೆದಿದೆ.

ಮೃತ ವ್ಯಕ್ತಿಯನ್ನು ಮೆಸ್ರಾಯ್ (55) ಎಂದು ಗುರುತಿಸಲಾಗಿದೆ.

ಮನೆಯ ಮೊದಲ ಅಂತಸ್ತಿನ ಮೇಲ್ಪಾವಣೆಯ ಕಬ್ಬಿಣದ ಅಡ್ಡಪಟ್ಟಿಗೆ ನೇಣುಬೀಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನೇಣು ಕುಣಿಕೆಯಲ್ಲಿ ನರಳಾಡುತ್ತಿದ್ದಾಗ, ದೇಹದ ಭಾರವು ನಿಯಂತ್ರಣ ಸಿಗದೆ ಹಗ್ಗವು ತುಂಡಾಗಿದೆ. ಇದರಿಂದ ಅವರು ಸುಮಾರು 20 ಅಡಿಗಿಂತಲೂ ಅಧಿಕ ಎತ್ತರದಿಂದ ಮನೆಯ ಹೊರಾಂಗಳಕ್ಕೆ ಬಿದ್ದಿದ್ದಾರೆ. ತಲೆಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ 


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts