Gl jewellers
ಅಪರಾಧ

ವಿಟ್ಲ: ಲಾರಿ ಚಾಲಕ ಲಿಯೋ ಡಿ’ಸೋಜಾ ಆತ್ಮಹತ್ಯೆ!!

Karpady sri subhramanya
ಲಾರಿ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

SRK Ladders
Akshaya College

ವಿಟ್ಲ: ಲಾರಿ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.

ವಿಟ್ಲದ ಮುಳಿಯ ತಾಳಿಪಡ್ಡು ನಿವಾಸಿ ಲಾರಿ ಚಾಲಕ ಲಿಯೋ ಡಿಸೋಜ (45) ಆತ್ಮಹತ್ಯೆ ಮಾಡಿಕೊಂಡವರು.

Sampya jathre

ಅವಿವಾಹಿತರಾಗಿದ್ದ ಲಿಯೋ ಅವರು ಅಣ್ಣನ ಜೊತೆ ವಾಸವಿದ್ದರು. ರಾತ್ರಿ ಊಟದ ಬಳಿಕ ಕೋಣೆಗೆ ತೆರಳಿದ್ದ ಲಿಯೋ ಅವರು ಬಾಗಿಲು ತೆರೆಯದ ಹಿನ್ನಲೆ ಒಳಗೆ ನೋಡಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ


ಈ ಸುದ್ದಿಯನ್ನು ಶೇರ್ ಮಾಡಿ

Related Posts