Gl harusha
ಅಪರಾಧ

ಮುಂಡೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಕುರೆಮಜಲು ನಿಧನ..!!!

ಮುಂಡೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಕುರೆಮಜಲು (55) ನಿಧನ ಹೊಂದಿದರು. ಮುಂಡೂರು ಗ್ರಾಮ ಪಂಚಾಯತ್

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮುಂಡೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಕುರೆಮಜಲು (55) ನಿಧನ ಹೊಂದಿದರು.

srk ladders
Pashupathi
Muliya

ಮುಂಡೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾಗಿ, ಕುಕ್ಕಿನಡ್ಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾಗಿ, ಮೃತ್ಯುಂಜೇಶ್ವರ ದೇವಸ್ಥಾನದ ಮಾಜಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಸಂಜೀವ ಪೂಜಾರಿ ಯವರು ಕಾಂಗ್ರೆಸ್ ನ ಸಕ್ರಿಯ ಕಾರ್ಯಕರ್ತರಾಗಿದ್ದರು.

ಮೃತರು ಪತ್ನಿ ಮತ್ತು ಮೂರು ಮಕ್ಕಳನ್ನು ಅಗಲಿದ್ದಾರೆ


ಈ ಸುದ್ದಿಯನ್ನು ಶೇರ್ ಮಾಡಿ

Related Posts