ಅಪರಾಧ

ಪುತ್ತೂರು: ಕಲ್ಲಾಜೆ ವ್ಯಕ್ತಿ ರೈಲಿನಡಿಗೆ ಬಿದ್ದು  ಮೃತ್ಯು..!!!!

ರೈಲಿನಡಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪುತ್ತೂರಿನ ಕಬಕ ಎಂಬಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ರೈಲಿನಡಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪುತ್ತೂರಿನ ಕಬಕ ಎಂಬಲ್ಲಿ ನಡೆದಿದೆ.

ಮೃತರನ್ನು ಕಲ್ಲಾಜೆ ಕೆದಿಲ ಗ್ರಾಮದ ಭರತ್ ಪೂಜಾರಿ (67) ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ರೈಲ್ವೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts