G L Acharya Jewellers
ಅಪರಾಧ

ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾವು.!!

Karpady sri subhramanya
ಪಶ್ಚಿಮ ಕ್ಷೇತ್ರದ ಆಮ್ ಆದ್ಮ ಪಕ್ಷದ ಶಾಸಕ ಗುರುಪ್ರೀತ್ ಗೋಗಿ ಅವರು ಶುಕ್ರವಾರ(ಜ.10) ತಡರಾತ್ರಿ ಗುಂಡೇಟು ತಗುಲಿ ಮೃತಪಟ್ಟಿದ್ದಾರೆ

ಈ ಸುದ್ದಿಯನ್ನು ಶೇರ್ ಮಾಡಿ

Karpady jathre

ಪಂಜಾಬ್‌ನ ಲೂಧಿಯಾನ ಪಶ್ಚಿಮ ಕ್ಷೇತ್ರದ ಆಮ್ ಆದ್ಮ ಪಕ್ಷದ ಶಾಸಕ ಗುರುಪ್ರೀತ್ ಗೋಗಿ ಅವರು ಶುಕ್ರವಾರ(ಜ.10) ತಡರಾತ್ರಿ ಗುಂಡೇಟು ತಗುಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

SRK Ladders

ಕುಟುಂಬಸ್ಥರ ಹೇಳಿಕೆ ಪ್ರಕಾರ ಗೋಗಿ ಅವರು ಶುಕ್ರವಾರ ತಡರಾತ್ರಿ ತಮ್ಮ ಮನೆಯಲ್ಲಿ ಬಂಧೂಕು ಸ್ವಚ್ಛಗೊಳಿಸುವ ವೇಳೆ ಆಕಸ್ಮಿಕವಾಗಿ ತಲೆಗೆ ಗುಂಡು ತಗುಲಿದೆ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು ಆದರೆ ಆಸ್ಪತ್ರೆಯಲ್ಲಿ ಪರಿಶೀಲಿಸಿದ ವೈದ್ಯರು ಗೋಗಿ ಮೃತಪಟ್ಟಿರುವುದಾಗಿ ಹೇಳಿದ್ದಾರೆ.

ಇನ್ನು ಘಟನೆ ಕುರಿತು ಪೊಲೀಸ್ ಅಧಿಕಾರಿ ಹೇಳಿಕೆ ನೀಡಿದ್ದು ಗೋಗಿ ಅವರ ತಲೆಗೆ ಆಕಸ್ಮಿಕವಾಗಿ ಗುಂಡು ತಗುಲಿ ಮೃತಪಟ್ಟಿದ್ದಾರೆ ಎಂಬುದಾಗಿ ಕುಟುಂಬದವರು ಹೇಳಿದ್ದಾರೆ ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ ವರದಿ ಬಂದ ಬಳಿಕ ಸತ್ಯಾಸತ್ಯತೆ ಹೊರಬರಲಿದೆ ಎಂದು ಹೇಳಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Kerala Astrologer

Related Posts

ಒಂದೇ ಮನೆಯಲ್ಲಿ ರಕ್ತಸಿಕ್ತ ಮೂರು ಮೃತದೇಹಗಳು ಪತ್ತೆ..! ಮಚ್ಚಿನಿಂದ ಕೊಚ್ಚಿ ಕೊಂದ ಪತಿ| ಪೊಲೀಸರಿಗೆ ಶರಣಾದ ಆರೋಪಿ!!

ಕುಟುಂಬ ಕಲಹ ಕಾರಣಕ್ಕೆ ಪತ್ನಿ ಪೊಲೀಸ್  ಠಾಣೆಗೆ ದೂರು ನೀಡಿದ್ದಳು ಎಂದು ಪತ್ನಿ ಸೇರಿದಂತೆ…