tamanvi
ಅಪರಾಧ

ಸ್ಯಾಂಡಲ್‌ವುಡ್ ಹಿರಿಯ ನಟ ಸರಿಗಮ ವಿಜಯ್ ನಿಧನ

ಸ್ಯಾಂಡಲ್‌ವುಡ್ ಹಿರಿಯ ನಟ ಸರಿಗಮ ವಿಜಯ್ ಅವರು ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲಿ, ಇಂದು ಚಿಕಿತ್ಸೆ ಫಲಕರಿಯಾಗದೆ ಯಶವಂತಪುರದ ಮಣಿಪಾಲ್‌ ಆಸ್ಪತ್ರೆಯಲ್ಲಿ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಸ್ಯಾಂಡಲ್‌ವುಡ್ ಹಿರಿಯ ನಟ ಸರಿಗಮ ವಿಜಯ್ ಅವರು ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲಿ, ಇಂದು ಚಿಕಿತ್ಸೆ ಫಲಕರಿಯಾಗದೆ ಯಶವಂತಪುರದ ಮಣಿಪಾಲ್‌ ಆಸ್ಪತ್ರೆಯಲ್ಲಿ ನಿಧನರಾದರು.

ಐದು ದಿನಗಳ ಹಿಂದೆ ಇವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಈ ನಿಟ್ಟಿನಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸರಿಗಮ ವಿಜಯ್ 1980ರಲ್ಲಿ ಗೀತಪ್ರಿಯಾ ನಿರ್ದೇಶನದ ‘ಬೆಳವಳದ ಮಡಿಲಲ್ಲಿ’ ಚಿತ್ರದಲ್ಲಿ ಸಣ್ಣ ಪಾತ್ರದಲ್ಲಿ ನಟಿಸುವ ಮೂಲಕ ನಟನಾಗಿ ಗುರುತಿಸಿಕೊಂಡದರು. ಅವರು 269 ಚಿತ್ರಗಳಲ್ಲಿ ನಟಿಸಿದ್ದು, 80 ಚಿತ್ರಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದಾರೆ. 2,400 ಧಾರಾವಾಹಿಗಳ ನಿರ್ದೇಶನದ ಜೊತೆಗೆ ನಟನೆಯನ್ನೂ ಮಾಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 119