ಗುತ್ತಿಗಾರು ಇಲ್ಲಿನ ಮುತ್ತಪ್ಪ ತಿರುವಪ್ಪ ದೈವಸ್ಥಾನದ ಹುಂಡಿ ಕಳ್ಳತನ, ಗುತ್ತಿಗಾರಿನ ಗಣೇಶ್ ಅವರ ತರಕಾರಿ ಅಂಗಡಿ, ಮತ್ತು ಮೇಲಿನ ಪೇಟೆಯ ಅಂಗಡಿಯೊಂದರಿಂದ ಕಳ್ಳತನ ನಡೆದಿರುವುದಾಗಿ ಘಟನೆ ನಿನ್ನೆ ತಡರಾತ್ರಿ ನಡೆದಿರುವುದಾಗಿ ತಿಳಿದು ಬಂದಿದೆ.
ದೈವಸ್ಥಾನದ ಒಳಭಾಗದ ದೊಡ್ಡ ಹುಂಡಿ ಕಳ್ಳತನಕ್ಕೂ ಯತ್ನಿಸಿರುವುದಾಗಿ ತಿಳಿದು ಬಂದಿದೆ. ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೆ ಬರಬೇಕಾಗಿದೆ.