Gl
ಅಪರಾಧ

ಆಟವಾಡುತ್ತಿದ್ದಾಗಲೇ ಕುಸಿದು ಬಿದ್ದು ವಿದ್ಯಾರ್ಥಿ ಸಾವು!!

ಅತ್ತಾವರ ಐವರಿ ಟವರ್ ನಿವಾಸಿಯಾಗಿದ್ದ ಶರೀಫ್ ಅವರ ಪುತ್ರ ಶಹೀಮ್ (20) ಆಟವಾಡುತ್ತಿದ್ದಾಗ ಕುಸಿದು ಬಿದ್ದು ಮೃತಪಟ್ಟ ಘಟನೆ  ಬುಧವಾರ ಸಂಭವಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಅತ್ತಾವರ ಐವರಿ ಟವರ್ ನಿವಾಸಿಯಾಗಿದ್ದ ಶರೀಫ್ ಅವರ ಪುತ್ರ ಶಹೀಮ್ (20) ಆಟವಾಡುತ್ತಿದ್ದಾಗ ಕುಸಿದು ಬಿದ್ದು ಮೃತಪಟ್ಟ ಘಟನೆ  ಬುಧವಾರ ಸಂಭವಿಸಿದೆ.

rachana_rai
Pashupathi
akshaya college
Balakrishna-gowda

ಈತ ಬುಧವಾರ ಸಂಜೆ ಗೆಳೆಯರ ಜತೆ ಶಟಲ್ ಆಟವಾಡುತ್ತಿದ್ದಾಗ ಕುಸಿದು ಬಿದ್ದಿದ್ದ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಆತ ಅಷ್ಟರಲ್ಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಅಲೋಶಿಯಸ್ ಕಾಲೇಜಿನ ಪದವಿ ವಿದ್ಯಾರ್ಥಿಯಾಗಿದ್ದಾರೆ.

pashupathi

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts