tamanvi
ಅಪರಾಧ

ಕಡಬ: ಬೈಕ್ ಅಪಘಾತ – ಶಾಲಾ ವಿದ್ಯಾರ್ಥಿ ಮೃತ್ಯು!!

ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಬೆಳಿಗ್ಗೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೇರಡ್ಕ ಸಮೀಪ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಡಬ: ನಿಯಂತ್ರಣ ತಪ್ಪಿದ ಬೈಕೊಂದು ಮೋರಿಗೆ ಢಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಬೆಳಿಗ್ಗೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೇರಡ್ಕ ಸಮೀಪ ನಡೆದಿದೆ.

ಮೃತ ಬಾಲಕನನ್ನು ಪೇರಡ್ಕದ ಖಾಸಗಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ, ನೂಜಿಬಾಳ್ತಿಲ ಗ್ರಾಮದ ಹೊಸಮನೆ ಕಾನ ನಿವಾಸಿ ವಿಶ್ವನಾಥ್ ಎಂಬವರ ಪುತ್ರ ಆಶಿಶ್(16) ಎಂದು ಗುರುತಿಸಲಾಗಿದೆ. ಮನೆಯಿಂದ ಶಾಲೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಬಾಲಕನನ್ನು ಕಡಬದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಗಂಭೀರ ಗಾಯಗೊಂಡಿದ್ದ ಬಾಲಕ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. 


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮನೆಗೆ ಬಿಡುವುದಾಗಿ ಬೈಕ್‌ನಲ್ಲಿ ಕರೆತಂದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ಬಿಡುವುದಾಗಿ…

1 of 119