Gl jewellers
ಅಪರಾಧ

ಪುತ್ತೂರು: ರೈಲಿನಡಿಗೆ ಬಿದ್ದು ವ್ಯಕ್ತಿ ಸಾವು!

Karpady sri subhramanya
ಆಕಸ್ಮಿಕವಾಗಿ ವ್ಯಕ್ತಿಯೋರ್ವರು ರೈಲಿನಡಿ ಬಿದ್ದು ಸಾವನ್ನಪ್ಪಿದ ಘಟನೆ ಮುರ ಸಮೀಪ ನಡೆದಿದೆ

ಈ ಸುದ್ದಿಯನ್ನು ಶೇರ್ ಮಾಡಿ

SRK Ladders

ಪುತ್ತೂರು: ವ್ಯಕ್ತಿಯೋರ್ವರು ರೈಲಿನಡಿ ಬಿದ್ದು ಸಾವನ್ನಪ್ಪಿದ ಘಟನೆ ಮುರ ಸಮೀಪ ನಡೆದಿದೆ.

Akshaya College

ಬಂಟ್ವಾಳ ಕುಳ ನಿವಾಸಿ ನರಸಿಂಹ ಭಟ್ ( 70 ) ಎಂಬ ವ್ಯಕ್ತಿ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ರೈಲ್ವೇ ಹಳಿ ದಾಟುವ ವೇಳೆ ಆಕಸ್ಮಿಕವಾಗಿ ರೈಲು ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts