tamanvi
ಅಪರಾಧ

ಭೀಕರ ಅಪಘಾತ : ಕಿರುತೆರೆ ನಟ ಮೃತ್ಯು!!

D_shiva_bhat
ಧರ್ತಿಪುತ್ರ ನಂದಿನಿ' ಧಾರಾವಾಹಿಯಲ್ಲಿನ ಪ್ರಮುಖ ಪಾತ್ರಕ್ಕಾಗಿ ಹೆಸರುವಾಸಿಯಾಗಿದ್ದ ಕಿರುತೆರೆ ನಟ ಅಮನ್ ಜೈಸ್ವಾಲ್ (23) ಕಳೆದ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬೈ: ‘ಧರ್ತಿಪುತ್ರ ನಂದಿನಿ’ ಧಾರಾವಾಹಿಯಲ್ಲಿನ ಪ್ರಮುಖ ಪಾತ್ರಕ್ಕಾಗಿ ಹೆಸರುವಾಸಿಯಾಗಿದ್ದ ಕಿರುತೆರೆ ನಟ ಅಮನ್ ಜೈಸ್ವಾಲ್ (23) ಕಳೆದ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

maithri

ಮುಂಬೈನ ಜೋಗೇಶ್ವರಿ ರಸ್ತೆಯಲ್ಲಿ ಜೈಸ್ವಾಲ್ ಅವರ ಬೈಕ್ ಗೆ ಟ್ರಕ್ ವೊಂದು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ತೀವ್ರವಾಗಿ ಗಾಯಗೊಂಡಿದ್ದ ಜೈಸ್ವಾಲ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಟ್ರಕ್ ಚಾಲಕನನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದ್ದು, ಟ್ರಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಮುಂಬೈನ ಅಂಬೋಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 117