Gl jewellers
ಅಪರಾಧ

ಅರಂತೋಡು: ಕಾರು- ಬೈಕ್ ಭೀಕರ ಅಪಘಾತ!

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಸಮೀಪದ ಕಲ್ವೆರ್ಪೆಯಲ್ಲಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಜ. 22ರಂದು ವರದಿಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಸಮೀಪದ ಕಲ್ವೆರ್ಪೆಯಲ್ಲಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಜ. 22ರಂದು ವರದಿಯಾಗಿದೆ.

Pashupathi
Papemajalu garady
Karnapady garady

ಬೈಕ್ ಮಡಿಕೇರಿ ಕಡೆಯಿಂದ ಮಂಗಳೂರು ಕಡೆ ತೆರಳುತ್ತಿತ್ತು. ಕಾರು ಸುಳ್ಯದಿಂದ ಸಂಪಾಜೆ ಕಡೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ‌.

ಗಾಯಾಳು ಬೈಕ್ ಸವಾರನನ್ನು ಅಸ್ಪತ್ರೆಗೆ ಕರೆದೊಯ್ಯಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

Related Posts