tamanvi
ಅಪರಾಧ

ಮಂಗಳೂರು ಮಸಾಜ್ ಸೆಂಟರ್ ದಾಳಿ : 9ಕ್ಕೂ ಹೆಚ್ಚು ರಾಮಸೇನಾ ಕಾರ್ಯಕರ್ತರ ಬಂಧನ

D_shiva_bhat
ಮಂಗಳೂರಿನಲ್ಲಿ ಅನೈತಿಕ ಚಟುವಟಿಕೆ ಆರೋಪ ಹಿನ್ನೆಲೆಯಲ್ಲಿ ಮಸಾಜ್ ಸೆಂಟ‌ರ್ ಮೇಲೆ ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿದ ರಾಮ ಸೇನಾ ಸಂಘಟನೆಯ 9 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರಿನಲ್ಲಿ ಅನೈತಿಕ ಚಟುವಟಿಕೆ ಆರೋಪ ಹಿನ್ನೆಲೆಯಲ್ಲಿ ಮಸಾಜ್ ಸೆಂಟ‌ರ್ ಮೇಲೆ ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿದ ರಾಮ ಸೇನಾ ಸಂಘಟನೆಯ 9 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

maithri

ಪ್ರಸಾದ್ ಅತ್ತಾವರ ನೇತೃತ್ವದ ರಾಮ ಸೇನೆ ಕಾರ್ಯಕರ್ತರು ನಗರದ ಬಿಜೈ ಕೆಎಸ್‌ಆರ್ ಟಿಸಿ ಬಳಿಯ ಮಸಾಜ್ ಸೆಂಟರ್ ಗೆ ದಾಳಿ ಮಾಡಿ ಪರಾರಿಯಾಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 117