ಅಪರಾಧ

ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ನಿಧನ

ಹಿರಿಯ ಪತ್ರಕರ್ತ, ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಬಾಳೆಪುಣಿ (62.ವ) ಅಲ್ಪಕಾಲದ ಅಸೌಖ್ಯದಿಂದ ಇಂದು(ಜ.26) ಬಾಳೆಪುಣಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಹಿರಿಯ ಪತ್ರಕರ್ತ, ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಬಾಳೆಪುಣಿ (62.ವ) ಅಲ್ಪಕಾಲದ ಅಸೌಖ್ಯದಿಂದ ಇಂದು(ಜ.26) ಬಾಳೆಪುಣಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ

Shani-pooja

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಬಾಳೆಪುಣಿ ಅವರು 26 ವರ್ಷ ಹೊಸದಿಗಂತ ಪತ್ರಿಕೆಯ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದರು. ಮಂಗಳೂರು ಮಿತ್ರ, ಕರಾವಳಿ ಅಲೆ ಪತ್ರಿಕೆಗಳಲ್ಲಿಯೂ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 104