pashupathi
ಅಪರಾಧ

ಕಬಕ: ರೈಲ್ವೇ ಹಳಿ ಪಕ್ಕದ ಗುಡ್ಡಕ್ಕೆ ಹತ್ತಿಕೊಂಡ ಬೆಂಕಿ!

tv clinic
ಇಲ್ಲಿನ ಕಬಕ ಮಸೀದಿ ಎದುರುಗಡೆಯ ಗುಡ್ಡಕ್ಕೆ ಬೆಂಕಿ ಹತ್ತಿಕೊಂಡ ಘಟನೆ ಶುಕ್ರವಾರ ಸಂಜೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ಕಬಕ ಮಸೀದಿ ಎದುರುಗಡೆಯ ಗುಡ್ಡಕ್ಕೆ ಬೆಂಕಿ ಹತ್ತಿಕೊಂಡ ಘಟನೆ ಶುಕ್ರವಾರ ಸಂಜೆ ನಡೆದಿದೆ.

akshaya college

ರೈಲ್ವೇ ಹಳಿಯ ಆಸುಪಾಸು ನಿರ್ಜನ ಗುಡ್ಡಕ್ಕೆ ಬೆಂಕಿ ತಗುಲಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.

ಸ್ಥಳೀಯರು ಬೆಂಕಿ ನಂದಿಸಲು ಶ್ರಮಿಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts