tamanvi
ಅಪರಾಧ

Honda showroom ಅಗ್ನಿ ಅವಘಡ

D_shiva_bhat
ಬೈಕ್ ಶೋರೂಂ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 30 ಕ್ಕೂ ಬೈಕ್ ಗಳು ಬೈಕ್ ಗಳು ಸುಟ್ಟು ಕರಕಲಾಗಿದೆ ಎಂದು ಹೇಳಲಾಗುತ್ತಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಬೆಂಗಳೂರಿನ ಬೈಕ್ ಶೋರೂಂ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 30 ಕ್ಕೂ ಬೈಕ್ ಗಳು ಬೈಕ್ ಗಳು ಸುಟ್ಟು ಕರಕಲಾಗಿದೆ ಎಂದು ಹೇಳಲಾಗುತ್ತಿದೆ.

ರಾಜಾಜಿನಗರದ ರಾಜ್ ಕುಮಾರ್ ರಸ್ತೆಯಲ್ಲಿರುವ ಪ್ಲಾನೆಟ್ ಹೊಂಡಾ ಶೋ ರೋಂನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಶೋರೋಂ ಹೊತ್ತಿ ಉರಿಯುತ್ತಿದೆ.

ಒಕಿನೋವ ಎಂಬ ಬ್ರಾಂಡ್ ನ ಎಲೆಕ್ಟಿಕ್ ಬೈಕ್ ಶೋರೂಂ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ರಾಜಾಜಿನಗರ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ. ಶೋರೋಂನಲ್ಲಿ 30 ಕ್ಕೂ ಹೆಚ್ಚು ಬೈಕ್ ಗಳು ಇದ್ದವು ಎಂದು ಹೇಳಲಾಗುತ್ತಿದೆ.

ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸಿಬ್ಬಂದಿಗಳು ಶೋರೂಂನಿಂದ ಹೊರಗಡೆ ಬಂದಿದ್ದಾರೆ


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 117