tamanvi
ಅಪರಾಧ

ಗೃಹ ಪ್ರವೇಶ ವೇಳೆಯೇ ಗ್ಯಾಸ್‌ ದುರಂತ – 6 ಜನರ ಸ್ಥಿತಿ ಗಂಭೀರ!!

ಹೊಸ ಮನೆ ಗೃಹ ಪ್ರವೇಶದ ವೇಳೆಯೇ ಅಗ್ನಿ ಅವಘಡ ಸಂಭವಿಸಿದೆ. ಗ್ಯಾಸ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡು 6 ಜನರ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ದರ್ಗಾಜೋಗಹಳ್ಳಿಯಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ದೇವನಹಳ್ಳಿ: ಹೊಸ ಮನೆ ಗೃಹ ಪ್ರವೇಶದ ವೇಳೆಯೇ ಅಗ್ನಿ ಅವಘಡ ಸಂಭವಿಸಿದೆ. ಗ್ಯಾಸ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡು 6 ಜನರ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ದರ್ಗಾಜೋಗಹಳ್ಳಿಯಲ್ಲಿ ನಡೆದಿದೆ.

ರವಿಕುಮಾರ್(41), ವರ್ಷಿತಾ(21), ಅನುಸೂಯ(37), ಭಾಗ್ಯಮ್ಮ(55), ಚಿರಂತ್(11), ಮಿಥುನ್ (14) ಗಂಭೀರವಾಗಿ ಗಾಯಗೊಂಡವರು.

ಅದೃಷ್ಟವಶಾತ್ ಮನೆಯಲ್ಲಿದ್ದವರೆಲ್ಲಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸದ್ಯ ಗಾಯಾಳುಗಳಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಅದೃಷ್ಟವಶಾತ್ ಮನೆಯಲ್ಲಿದ್ದವರೆಲ್ಲಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸದ್ಯ ಗಾಯಾಳುಗಳಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 119