Gl harusha
ಅಪರಾಧ

ವಿವೇಕಾನಂದ ಪಿಯು ಕಾಲೇಜು ವಿದ್ಯಾರ್ಥಿ ನಿಧನ!

ವಿವೇಕಾನಂದ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅಶ್ವೀಜ್ ಕಶ್ಯಪ್ (18 ವ.) ಮಂಗಳವಾರ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ವಿವೇಕಾನಂದ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅಶ್ವೀಜ್ ಕಶ್ಯಪ್ (18 ವ.) ಮಂಗಳವಾರ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು.

ವಿವೇಕಾನಂದ ಕಾಲೇಜಿನ ದ್ವಿತೀಯ ವರ್ಷದ ಸೈನ್ಸ್ ವಿಭಾಗದ ವಿದ್ಯಾರ್ಥಿಯಾಗಿದ್ದ ಅಶ್ವೀಜ್ ಅವರು, ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.

ಪೆರ್ಲ ನಿವಾಸಿಯಾಗಿದ್ದ ಅಶ್ವೀಜ್ ಅವರು, ತಂದೆ, ತಾಯಿ, ಅಜ್ಜ, ಅಜ್ಜಿಯನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts