tamanvi
ಅಪರಾಧ

ಮುರ: ಆಟೋ -ಬೈಕ್‌ ನಡುವೆ ಭೀಕರ ಅಪಘಾತ: ಸವಾರ ಚೇತನ್ ಕೆಮ್ಮಿಂಜೆ ಮೃತ್ಯು!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬೈಕ್‌ ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ನಡೆದ ಘಟನೆ ಮುರ ಸಮೀಪ ನಡೆದಿದೆ.

maithri

ಘಟನೆಯಲ್ಲಿ ಬೈಕ್ ಸವಾರ ಚೇತನ್ ಕೆಮ್ಮಿಂಜೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 117