ಅಪರಾಧ

ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಪಲ್ಟಿಯಾದ ಟ್ಯಾಂಕರ್!!

ನಿಯಂತ್ರಣ ತಪ್ಪಿ ನೀರಿನ ಟ್ಯಾಂಕ‌ರ್ ವಿದ್ಯುತ್ ಕಂಬಗಳಿಗೆ ಗುದ್ದಿ ಪಲ್ಟಿಯಾದ ಘಟನೆ ನರಿಮೊಗರು ಎಂಬಲ್ಲಿ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನಿಯಂತ್ರಣ ತಪ್ಪಿ ನೀರಿನ ಟ್ಯಾಂಕ‌ರ್ ವಿದ್ಯುತ್ ಕಂಬಗಳಿಗೆ ಗುದ್ದಿ ಪಲ್ಟಿಯಾದ ಘಟನೆ ನರಿಮೊಗರು ಎಂಬಲ್ಲಿ ನಡೆದಿದೆ.

Shani-pooja

ಘಟನೆ ಪರಿಣಾಮ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು ಚಾಲಕ ಅಪಾಯದಿಂದ ಪಾರಾಗಿದ್ದಾನೆ.

ಅವೈಜ್ಞಾನಿಕ ತಿರುವು ಇದಕ್ಕೆ ಕಾರಣ ಇಲ್ಲಿ ಹಲವು ಅಪಘಾತಗಳು ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 104