Gl jewellers
ಅಪರಾಧ

ಪುತ್ತೂರು: ಅಕ್ರಮ ಗೋ ಸಾಗಾಟ ಪತ್ತೆ  |ಬಜರಂಗದಳ ಕಾರ್ಯಕರ್ತರಿಂದ ರಕ್ಷಣೆ!!

ಹಿಂಸಾತ್ಮಕ ರೀತಿಯಲ್ಲಿ ಗೋವನ್ನು ಸಾಗಾಟ ಮಾಡುತ್ತಿದ್ದವರನ್ನು ಬಜರಂಗದಳ ಕಾರ್ಯಕರ್ತರು ತಡೆದು ಗೋವುನ್ನು ರಕ್ಷಿಸಿದ ಘಟನೆ ದಾರಂದಕುಕ್ಕು ಎಂಬಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಗೋವನ್ನು ಸಾಗಾಟ ಮಾಡುತ್ತಿದ್ದವರನ್ನು ಬಜರಂಗದಳ ಕಾರ್ಯಕರ್ತರು ತಡೆದು ಗೋವುನ್ನು ರಕ್ಷಿಸಿದ ಘಟನೆ ದಾರಂದಕುಕ್ಕು ಎಂಬಲ್ಲಿ ನಡೆದಿದೆ.

Pashupathi
Papemajalu garady
Karnapady garady

 ಗೋವನ್ನು ಪಿಕಪ್ ನಲ್ಲಿ ಸಾಗಿಸುತ್ತಿದ್ದನ್ನು ಕಂಡ ಬಜರಂಗದಳ ಕಾರ್ಯಕರ್ತರು ವಾಹನವನ್ನು ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು ಪಿಕಪ್ ವಾಹನ ಮತ್ತು ಓರ್ವನನ್ನು ವಶಕ್ಕೆ ಪಡೆದಿದ್ದು ಗೋವನ್ನು ಸುರಕ್ಷಿತವಾಗಿ ದೇವಳದ ಗೋಶಾಲೆಗೆ ಸ್ಥಳಾಂತರಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts