Gl
ಅಪರಾಧ

ಬಂಟ್ಚಾಳ: ಚಾಲಕನಿಗೆ ಮೂರ್ಛೆ ರೋಗ: ಡಿವೈಡ‌ರ್ ಮೇಲೆ ಚಲಿಸಿದ ಲಾರಿ

ಮೂರ್ಛೆ ರೋಗ  ಲಾರಿಯೊಂದು ಡಿವೈಡ‌ರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು, ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿತ್ತು

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ:  ತುಂಬೆ ಸಮೀಪ ಚಾಲಕನಿಗೆ

rachana_rai
Pashupathi

ಮೂರ್ಛೆ ರೋಗ  ಲಾರಿಯೊಂದು ಡಿವೈಡ‌ರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು, ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿತ್ತು

akshaya college

ಇಂದು (ಫೆ.12, ಬುಧವಾರ) ಬೆಳಗ್ಗೆ 7.45ರ ಸುಮಾರಿಗೆ ನಡೆದಿದ್ದು, ಡಿವೈಡರ್ ಮೇಲೆ ಅಳವಡಿಸಿದ್ದ ರಸ್ತೆ ಸೂಚನಾ ಫಲಕಕ್ಕೆ ಹಾನಿಯಾಗಿರುವುದು ಬಿಟ್ಟರೆ ಉಳಿದಂತೆ ಯಾವುದೇ ಹಾನಿ ಉಂಟಾಗಿಲ್ಲ.

ಲಾರಿಯು ಬೆಂಗಳೂರಿನಿಂದ ಮಂಗಳೂರಿಗೆ ಚಲಿಸುತ್ತಿತ್ತು ಎನ್ನಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts