ಅಪರಾಧ

ಗೂಡ್ಸ್‌ ವಾಹನ ಪಲ್ಟಿ; ಓರ್ವ ಸಾವು, ನಾಲ್ವರು ಗಂಭೀರ..!

GL
ವ್ಯಾಪಾರಿಗಳು ಪ್ರಯಾಣಿಸುತ್ತಿದ್ದ ಗೂಡ್ಸ್‌ ವಾಹನವೊಂದು ಬ್ರೇಕ್ ವೈಫಲ್ಯಕ್ಕೊಳಗಾಗಿ ಪಲ್ಟಿ ಹೊಡೆದಿದ್ದು, ನಾಲ್ವರು ಗಂಭೀರಗೊಂಡಿದ್ದು, ಓರ್ವ ಸಾವನ್ನಪ್ಪಿದ ಘಟನೆ ಮಾಳ ಎಸ್ ಕೆ ಬಾರ್ಡರ್ ಕೆಳಗೆ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಾರ್ಕಳ: ಕಳಸ ಜಾತ್ರೆ ಮುಗಿಸಿ ಮಂದಾರ್ತಿ ಜಾತ್ರೆಗೆ ಹೋಗುತ್ತಿದ್ದ ವ್ಯಾಪಾರಿಗಳು ಪ್ರಯಾಣಿಸುತ್ತಿದ್ದ ಗೂಡ್ಸ್‌ ವಾಹನವೊಂದು ಬ್ರೇಕ್ ವೈಫಲ್ಯಕ್ಕೊಳಗಾಗಿ ಪಲ್ಟಿ ಹೊಡೆದಿದ್ದು, ನಾಲ್ವರು ಗಂಭೀರಗೊಂಡಿದ್ದು, ಓರ್ವ ಸಾವನ್ನಪ್ಪಿದ ಘಟನೆ ಮಾಳ ಎಸ್ ಕೆ ಬಾರ್ಡರ್ ಕೆಳಗೆ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

chennai-shopping
maithri

ಗಾಯಗೊಂಡವರನ್ನು ಜೆತೇಂದ್ರ(38) ಮಹಾರಾಷ್ಟ್ರದ ಹುಮಗ್ರ(ಮೃತ) ರಾಜ(37) ಹುಬ್ಬಳ್ಳಿ, ಆದಿತ್ಯ (16) ಹುಬ್ಬಳ್ಳಿ,ಶಾಬಾಸ್ (25) ಭದ್ರಾವತಿ,ಬಾಬು(55) ಭದ್ರಾವತಿ ಎಂದು ಗುರುತಿಸಲಾಗಿದೆ. ಗಾಯಾಳುಗಳು ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 108